2 ಪೂರ್ವಕಾಲ ವೃತ್ತಾಂತ 33:8 - ಕನ್ನಡ ಸತ್ಯವೇದವು J.V. (BSI)8 ಇಸ್ರಾಯೇಲ್ಯರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪಿತೃಗಳಿಗೆ ನೇವಿುಸಲ್ಪಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದು ಮಾತ್ರವಲ್ಲ, ಇಸ್ರಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪಿತೃಗಳಿಗೆ ಕೊಡಲಾದ ನಾಡಿನಲ್ಲಿಯೇ ವಾಸವಾಗಿರುವಂತೆ ಮಾಡುವೆನು,” ಎಂದು ಹೇಳಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಮೋಶೆಯ ಮೂಲಕ ಕೊಟ್ಟಿರುವ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಇಸ್ರೇಲರು ವಿಧೇಯರಾಗಿರುವುದಾದರೆ, ಅವರ ಪೂರ್ವಿಕರಿಗೆ ಕೊಡಲು ನಾನು ಆರಿಸಿಕೊಂಡ ದೇಶದಿಂದ ಅವರನ್ನು ತೆಗೆದುಬಿಡುವುದೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಮೋಶೆಯ ಮುಖಾಂತರ ಆಜ್ಞಾಪಿಸಿದ ಎಲ್ಲಾ ಅಪ್ಪಣೆಗಳನ್ನೂ, ಕಾನೂನುಗಳನ್ನೂ, ವಿಧಿಗಳನ್ನೂ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ನೇಮಕ ಮಾಡಿದ ದೇಶವನ್ನು ಪುನಃ ಇಸ್ರಾಯೇಲರು ಬಿಟ್ಟುಹೋಗುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು. ಅಧ್ಯಾಯವನ್ನು ನೋಡಿ |