2 ಪೂರ್ವಕಾಲ ವೃತ್ತಾಂತ 34:16 - ಕನ್ನಡ ಸತ್ಯವೇದವು J.V. (BSI)16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ - ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀವು ಆಜ್ಞಾಪಿಸಿದ್ದೆಲ್ಲವನ್ನೂ ನಿಮ್ಮ ಸೇವಕರು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಶಾಫಾನನು ಅದನ್ನು ಅರಸನಾದ ಯೋಷೀಯನಿಗೆ ತಂದು ಅದು ದೊರೆತ ವಿಷಯವನ್ನು ತಿಳಿಸಿದನು. “ನೀನು ಹೇಳಿದ ಪ್ರಕಾರವೇ ನಿನ್ನ ಸೇವಕರು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡುಹೋಗಿ, ಅರಸನಿಗೆ ಈ ಮಾತನ್ನು ತಿರುಗಿ ಹೇಳಿದನು. “ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿ |