2 ಪೂರ್ವಕಾಲ ವೃತ್ತಾಂತ 34:5 - ಕನ್ನಡ ಸತ್ಯವೇದವು J.V. (BSI)5 ಅವುಗಳ ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದದ ಮತ್ತು ಯೆರೂಸಲೇವಿುನ ಅಶುದ್ಧತ್ವವನ್ನೆಲ್ಲಾ ಪರಿಹರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವುಗಳ ಪೂಜಾರಿಗಳ ಎಲುಬುಗಳನ್ನು ಆ ಬಲಿಪೀಠಗಳ ಮೇಲೆ ಸುಡಿಸಿ, ಜುದೇಯದ ಮತ್ತು ಜೆರುಸಲೇಮಿನ ಅಶುದ್ಧತ್ವವನ್ನೆಲ್ಲಾ ಪರಿಹರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೋಷೀಯನು ಬಾಳ್ ದೇವರ ವಿಗ್ರಹಗಳನ್ನೂ ಪೂಜಾರಿಯವರ ಎಲುಬುಗಳನ್ನೂ ಅವರ ವೇದಿಕೆಗಳ ಮೇಲೆಯೇ ಸುಟ್ಟುಬಿಟ್ಟನು. ಹೀಗೆ ಅವನು ಯೆಹೂದವನ್ನು ಮತ್ತು ಜೆರುಸಲೇಮನ್ನು ಶುಚಿಗೊಳಿಸಿದನು ಮತ್ತು ಶುದ್ಧೀಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು; ಯೆಹೂದ ಪ್ರಾಂತ್ಯವನ್ನೂ, ಯೆರೂಸಲೇಮ ಪಟ್ಟಣವನ್ನೂ ಶುಚಿಮಾಡಿದರು. ಅಧ್ಯಾಯವನ್ನು ನೋಡಿ |