2 ಪೂರ್ವಕಾಲ ವೃತ್ತಾಂತ 35:16 - ಕನ್ನಡ ಸತ್ಯವೇದವು J.V. (BSI)16 ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿವಸವೇ ಸಿದ್ಧವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಪ್ರಕಾರ ಅರಸ ಯೋಷೀಯನ ಅಪ್ಪಣೆಯಂತೆ ಪಾಸ್ಕವನ್ನು ಆಚರಿಸುವುದಕ್ಕೂ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ ಸರ್ವೇಶ್ವರನ ಸೇವೆಗೆ ಸಂಬಂಧವಾದುದೆಲ್ಲವೂ ಆ ದಿವಸವೇ ಸಿದ್ಧವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೀಗೆ ಅರಸನಾದ ಯೋಷೀಯನ ಆಜ್ಞೆಗನುಸಾರವಾಗಿ ಪಸ್ಕಹಬ್ಬದ ಪ್ರತಿಯೊಂದು ವಿಷಯವು ನಡೆಯಿತು. ಸರ್ವಾಂಗಹೋಮವನ್ನು ಯಜ್ಞವೇದಿಕೆಯಲ್ಲಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕವನ್ನು ಆಚರಿಸುವುದಕ್ಕೂ, ಯೆಹೋವ ದೇವರ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ, ಅದೇ ಸಮಯದಲ್ಲಿ ಯೆಹೋವ ದೇವರ ಸೇವೆಯು ಸಿದ್ಧವಾಯಿತು. ಅಧ್ಯಾಯವನ್ನು ನೋಡಿ |