2 ಪೂರ್ವಕಾಲ ವೃತ್ತಾಂತ 35:17 - ಕನ್ನಡ ಸತ್ಯವೇದವು J.V. (BSI)17 ಕೂಡಿಬಂದಿದ್ದ ಇಸ್ರಾಯೇಲ್ಯರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕೂಡಿಬಂದಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೂಡಿಬಂದಿದ್ದ ಇಸ್ರಯೇಲರು ಆ ಸಂದರ್ಭದಲ್ಲಿ ಪಾಸ್ಕಹಬ್ಬವನ್ನು ಹಾಗು ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಏಳು ದಿನಗಳವರೆಗೆ ಆಚರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಸ್ರೇಲಿನ ಜನರೂ ಅಲ್ಲಿ ಸೇರಿಬಂದವರೂ ಪಸ್ಕಹಬ್ಬವನ್ನು ಮತ್ತು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸಿದ್ಧವಾಗಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕವನ್ನು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನೂ ಏಳು ದಿವಸ ಆಚರಿಸಿದರು. ಅಧ್ಯಾಯವನ್ನು ನೋಡಿ |