Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:19 - ಕನ್ನಡ ಸತ್ಯವೇದವು J.V. (BSI)

19 ಈ ಪಸ್ಕಹಬ್ಬವು ಯೋಷೀಯನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಪಸ್ಕಹಬ್ಬವು ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈ ಪಾಸ್ಕಹಬ್ಬ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದು ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಆಚರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:19
3 ತಿಳಿವುಗಳ ಹೋಲಿಕೆ  

ಇಂಥ ಪಸ್ಕ ಹಬ್ಬವು ಇಸ್ರಾಯೇಲ್ಯರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.


ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿವಸಗಳಿಂದ ಇಸ್ರಾಯೇಲ್ಯರಲ್ಲಿ ನಡೆಯಲೇ ಇಲ್ಲ. ಯೋಷೀಯನೂ ಯಾಜಕರೂ ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲ್ಯ ಯೆಹೂದ್ಯರೂ ಯೆರೂಸಲೇವಿುನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.


ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬವನು ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು