2 ಪೂರ್ವಕಾಲ ವೃತ್ತಾಂತ 35:2 - ಕನ್ನಡ ಸತ್ಯವೇದವು J.V. (BSI)2 ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇವಿುಸಿ ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಪಡಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಸರ್ವೇಶ್ವರನ ಸೇವೆಮಾಡುವಂತೆ ಪ್ರೋತ್ಸಾಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವಾಲಯದಲ್ಲಿ ಸೇವೆ ಮಾಡುತ್ತಿದ್ದ ಯಾಜಕರನ್ನು ಯೋಷೀಯನು ಪ್ರೋತ್ಸಾಹಿಸಿ ವಿವಿಧ ಕೆಲಸಕಾರ್ಯಗಳಿಗೆ ಯಾಜಕರನ್ನು ಆರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ; ಯೆಹೋವ ದೇವರ ಆಲಯದ ಸೇವೆ ಮಾಡುವುದಕ್ಕೆ ಅವರನ್ನು ಪ್ರೋತ್ಸಾಹಿಸಿದನು. ಅಧ್ಯಾಯವನ್ನು ನೋಡಿ |