Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:26 - ಕನ್ನಡ ಸತ್ಯವೇದವು J.V. (BSI)

26 ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ. ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರಾನುಸಾರವಾದ ಅವನ ಭಕ್ತಿಕಾರ್ಯಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೋಷೀಯನ ಉಳಿದ ಚರಿತ್ರೆ, ಸರ್ವೇಶ್ವರನ ಧರ್ಮಶಾಸ್ತ್ರ ಅನುಸಾರವಾಗಿ ಅವನು ಸಾಧಿಸಿದ ಧಾರ್ಮಿಕ ಸುಧಾರಣೆ ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 ಯೋಷೀಯನು ಅರಸನಾಗಿದ್ದಾಗ ಮಾಡಿದ ಇತರ ಕಾರ್ಯಗಳನ್ನೂ ಅವನ ಆಳ್ವಿಕೆಯ ಪ್ರಾರಂಭದಿಂದ ಕೊನೆಯ ತನಕದ ವಿಷಯಗಳನ್ನೂ ಇಸ್ರೇಲಿನ ಮತ್ತು ಯೆಹೂದದ ಅರಸರ ಗ್ರಂಥದಲ್ಲಿ ಬರೆಯಲಾಗಿದೆ. ದೇವರ ಮೇಲೆ ಯೋಷೀಯನಿಗಿದ್ದ ಭಕ್ತಿಯನ್ನೂ ಅವನು ಯೆಹೋವನಿಗೆ ಹೇಗೆ ವಿಧೇಯನಾಗಿದ್ದನೆಂಬುದನ್ನೂ ಆ ಗ್ರಂಥದಲ್ಲಿ ವಿವರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೋಷೀಯನ ಮಿಕ್ಕಾದ ಕ್ರಿಯೆಗಳು ಯೆಹೋವ ದೇವರ ನಿಯಮದಲ್ಲಿ ಬರೆದಿರುವ ಪ್ರಕಾರ, ಅವನು ಮಾಡಿದ ಭಕ್ತಿಕಾರ್ಯಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:26
5 ತಿಳಿವುಗಳ ಹೋಲಿಕೆ  

ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗನಾದ ಯೆಶಾಯನ ದರ್ಶನಗ್ರಂಥದಲ್ಲಿಯೂ ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜಗ್ರಂಥದಲ್ಲಿಯೂ ಬರೆದಿರುತ್ತವೆ.


ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ ನೀತಿವಂತನೂ ನಂಬಿಗಸ್ತನೂ ಆಗಿ ನಡೆದನು.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತಗಳನ್ನು ಹಾಡುವದು ಇಸ್ರಾಯೇಲ್ಯರಲ್ಲಿ ಒಂದು ಪದ್ಧತಿಯಾಯಿತು.


ಅವನ ಪೂರ್ವೋತ್ತರವೃತ್ತಾಂತವೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.


ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧೆಯುಳ್ಳವನಾಗಿರುವದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು