Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:4 - ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ಬರೆದು ನೇವಿುಸಿದಂತೆ ನಿಮ್ಮ ನಿಮ್ಮ ಗೋತ್ರ ವರ್ಗಗಳ ಪ್ರಕಾರ ಸಿದ್ಧರಾಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರ ಅರಸ ದಾವೀದನೂ ಅವನ ಮಗ ಸೊಲೊಮೋನನೂ ಲಿಖಿತವಾಗಿ ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ನಿಮ್ಮ ವಂಶಕ್ರಮದ ಮೇರೆಗೆ ದೇವಾಲಯದೊಳಗೆ ಸೇವೆಮಾಡಲು ನಿಮ್ಮನ್ನು ಸಿದ್ಧಮಾಡಿಕೊಳ್ಳಿರಿ. ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ನಿಮಗೆ ಕೊಟ್ಟ ಸೇವಾ ಜವಾಬ್ದಾರಿಕೆಗಳನ್ನು ನಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಇಸ್ರಾಯೇಲಿನ ಅರಸನಾದ ದಾವೀದನ ಮತ್ತು ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ, ನಿಮ್ಮ ಗೋತ್ರ ವರ್ಗಗಳ ಪ್ರಕಾರವಾಗಿಯೂ ಸಿದ್ಧಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:4
5 ತಿಳಿವುಗಳ ಹೋಲಿಕೆ  

ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.


ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್ ಈತಾಮಾರ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು