Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:9 - ಕನ್ನಡ ಸತ್ಯವೇದವು J.V. (BSI)

9 ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ ಐನೂರು ಹೋರಿಗಳನ್ನೂ ದಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ, ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ, ಐನೂರು ಹೋರಿಗಳನ್ನೂ ದಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಾಸ್ಕದ ಕುರಿಮರಿಗಳನ್ನೂ ಐನೂರು ಹೋರಿಗಳನ್ನೂ ದಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೋನನ್ಯ, ಸೆಮಾಯ, ನೆತನೇಲ್ ಮತ್ತು ಇವರ ಸಹೋದರರು ಮತ್ತು ಹಷಲ್ಯ, ಯೆಗೀಯೇಲ್, ಯೋಜಾಬಾದ್ ಇವರು ಐನೂರು ಕುರಿಗಳನ್ನು ಆಡುಗಳನ್ನು ಮತ್ತು ಐನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಕ್ಕಾಗಿ ಲೇವಿಯರಿಗೆ ಕೊಟ್ಟರು. ಇವರು ಲೇವಿಯರ ನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ, ಅವನ ಸಹೋದರನಾದ ಶೆಮಾಯನೂ, ನೆತನೆಯೇಲನೂ, ಹಷಬ್ಯನೂ, ಯೆಹಿಯೇಲನೂ, ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಪಸ್ಕದ ಬಲಿಗಳನ್ನೂ, ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:9
6 ತಿಳಿವುಗಳ ಹೋಲಿಕೆ  

ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.


ಜನರು ಕಾಣಿಕೆಗಳನ್ನೂ ತಮ್ಮ ಆದಾಯದ ದಶಮಾಂಶವನ್ನೂ ದೇವರಿಗೋಸ್ಕರ ಪ್ರತ್ಯೇಕಿಸಿದ ಮುಡುಪನ್ನೂ ನಿರ್ವಂಚನೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನು; ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನು.


ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು