2 ಪೂರ್ವಕಾಲ ವೃತ್ತಾಂತ 36:20 - ಕನ್ನಡ ಸತ್ಯವೇದವು J.V. (BSI)20 ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬೆಲಿಗೆ ಸೆರೆಯೊಯ್ದನು. ಪಾರಸಿಯ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆ ಒಯ್ದನು. ಪರ್ಷಿಯದ ಪ್ರಭುತ್ವ ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಗುಲಾಮರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿನಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ ತನಕ ಅವರು ಅಲ್ಲಿ ಗುಲಾಮರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ಅಧ್ಯಾಯವನ್ನು ನೋಡಿ |