2 ಪೂರ್ವಕಾಲ ವೃತ್ತಾಂತ 36:5 - ಕನ್ನಡ ಸತ್ಯವೇದವು J.V. (BSI)5 ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |