2 ಪೂರ್ವಕಾಲ ವೃತ್ತಾಂತ 36:9 - ಕನ್ನಡ ಸತ್ಯವೇದವು J.V. (BSI)9 ಯೆಹೋಯಾಕೀನನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೆಹೋಯಾಕೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋಯಾಕೀನನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಹದಿನೆಂಟು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸಗಳ ಕಾಲ ರಾಜ್ಯವನ್ನಾಳಿದನು. ಅವನು ಯೆಹೋವನ ಚಿತ್ತಕ್ಕನುಸಾರವಾಗಿ ನಡೆಯಲಿಲ್ಲ. ಯೆಹೋಯಾಕೀನನು ದೇವರಿಗೆ ವಿರುದ್ಧವಾಗಿ ಪಾಪ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |