Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:14 - ಕನ್ನಡ ಸತ್ಯವೇದವು J.V. (BSI)

14 ಪೀಠಗಳು, ಅವುಗಳ ಮೇಲಣ ಗಂಗಾಳಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವುಗಳ ಮೇಲಣ ಬೋಗುಣಿಗಳು, ಕಡಲು ಎನಿಸಿಕೊಳ್ಳುವ ಎರಕದ ಪಾತ್ರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವುಗಳ ಮೇಲಣ ಬಾನೆಗಳು, ಕಡಲಕೊಳ ಎನಿಸಿಕೊಳ್ಳುವ ಎರಕದ ಪಾತ್ರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೂರಾಮನು ಪೀಠಗಳನ್ನೂ ಅವುಗಳ ಮೇಲೆ ಬೋಗುಣಿಗಳನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಅವನು ಪೀಠಗಳನ್ನು ಅವುಗಳ ಮೇಲಿರುವ ತೊಟ್ಟಿಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:14
2 ತಿಳಿವುಗಳ ಹೋಲಿಕೆ  

ಸಮುದ್ರವೆನಿಸಿಕೊಳ್ಳುವ ಪಾತ್ರೆಯು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಹಂಡೆ, ಸಲಿಕೆ, ಮುಳ್ಳು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು