Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:17 - ಕನ್ನಡ ಸತ್ಯವೇದವು J.V. (BSI)

17 ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಮಣ್ಣುನೆಲದಲ್ಲಿ ಎರಕ ಹೊಯ್ಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯ ಜೇಡಿಮಣ್ಣಿನ ಸ್ಥಳದಲ್ಲಿ ಎರಕ ಹೊಯ್ಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅರಸನು ಜೋರ್ಡನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯಲ್ಲಿ ಎರಕ ಹೊಯ್ಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನಾದ ಸೊಲೊಮೋನನು ಈ ಉಪಕರಣಗಳನ್ನೆಲ್ಲಾ ಮೊದಲು ಜೋರ್ಡನ್ ತಗ್ಗಿನ ಸುಕ್ಕೋತ್ ಮತ್ತು ಚೆರೇದ ಸ್ಥಳಗಳಲ್ಲಿ ದೊರಕುವ ಆವೆಮಣ್ಣಿನಿಂದ ಆಕಾರಗಳನ್ನು ಸಿದ್ಧಪಡಿಸಿ ಅದಕ್ಕೆ ಎರಕಹೊಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ ಚರೇದನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:17
3 ತಿಳಿವುಗಳ ಹೋಲಿಕೆ  

ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣುನೆಲದಲ್ಲಿ ಎರಕಹೊಯ್ಸಿದನು.


ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕೋಸ್ಕರ ಅದರ ಎಲ್ಲಾ ಸಾಮಾನುಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿ ತೀರಿಸಿದನು.


ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬದು ಗೊತ್ತಾಗದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು