2 ಪೂರ್ವಕಾಲ ವೃತ್ತಾಂತ 5:14 - ಕನ್ನಡ ಸತ್ಯವೇದವು J.V. (BSI)14 ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಯಾಜಕರು ನಿಂತುಕೊಂಡು ಸೇವೆಯನ್ನು ಮಾಡಲಾಗಲಿಲ್ಲ. ಯಾಕೆಂದರೆ ದೇವರ ಮಹಿಮೆಯು ದೇವಾಲಯವನ್ನು ತುಂಬಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು. ಅಧ್ಯಾಯವನ್ನು ನೋಡಿ |