Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:11 - ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಇಸ್ರಾಯೇಲ್ಯರಿಗೆ ಯೆಹೋವನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷವನ್ನು ಅಲ್ಲಿಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನಿಂದ ಇಸ್ರಾಯೇಲರಿಗೆ ದೊರಕಿದ ಒಡಂಬಡಿಕೆಯ ನಿಬಂಧನಾಶಾಸನಗಳಿರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಇಸ್ರಯೇಲರಿಗೆ ಸರ್ವೇಶ್ವರನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷವನ್ನು ಅದರಲ್ಲಿಟ್ಟಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇದಲ್ಲದೆ ನಿಬಂಧನ ಶಾಸನವಿರುವ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದೇವಾಲಯದೊಳಗೆ ಇಟ್ಟಿರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:11
9 ತಿಳಿವುಗಳ ಹೋಲಿಕೆ  

ಅದರಲ್ಲಿ ಎರಡು ಕಲ್ಲಿನ ಹಲಿಗೆಗಳು ಹೊರತಾಗಿ ಬೇರೇನೂ ಇರಲಿಲ್ಲ; ಯೆಹೋವನು ಐಗುಪ್ತದೇಶದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧಸ್ಥಳವೆನಿಸುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;


ಇದಲ್ಲದೆ ಐಗುಪ್ತದಿಂದ ಬಿಡುಗಡೆ ಹೊಂದಿದ ನಮ್ಮ ಪಿತೃಗಳಿಗೆ ಯೆಹೋವನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು ಎಂದು ಹೇಳಿದನು.


ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.


ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಕೊಟ್ಟು


ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕೂತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನದಾಗಿ ಈ ಆಲಯವನ್ನು ಕಟ್ಟಿಸಿದ್ದೇನೆ.


ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲ್ಯರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ಕೈಗಳನ್ನೆತ್ತಿಕೊಂಡು ನಿಂತನು.


ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು