Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:3 - ಕನ್ನಡ ಸತ್ಯವೇದವು J.V. (BSI)

3 ಇದಾದ ಮೇಲೆ ಅರಸನು ಎದ್ದು ನಿಂತಿದ್ದ ಇಸ್ರಾಯೇಲ್ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದಾದ ಮೇಲೆ ಎದ್ದು ನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೊಲೊಮೋನನು ತನ್ನ ಮುಂದೆ ನೆರೆದಿದ್ದ ಎಲ್ಲಾ ಇಸ್ರೇಲ್ ಸಮೂಹದವರ ಕಡೆಗೆ ತಿರುಗಿ ಅವರನ್ನು ಆಶೀರ್ವದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:3
13 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಅರಸನು ಎದ್ದುನಿಂತಿದ್ದ ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ -


ಬಹಳ ಜನರು ಆತನ ಬಳಿಗೆ ಕೂಡಿಬಂದದರಿಂದ ಆತನು ದೋಣಿ ಹತ್ತಿ ಕೂತುಕೊಂಡನು. ಆ ಜನರೆಲ್ಲರು ದಡದಲ್ಲಿ ನಿಂತಿದ್ದರು.


ಸರ್ವಾಂಗಹೋಮಸಮರ್ಪಣೆಯು ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗನಮಸ್ಕಾರಮಾಡಿದರು.


ಆ ಯಜ್ಞಗಳೂ ಹೋಮಗಳೂ ಸಮರ್ಪಣೆಯಾದನಂತರ ದಾವೀದನು ಇಸ್ರಾಯೇಲ್ಯರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿ


ಅವರನ್ನು ಆಶೀರ್ವದಿಸಿ ಕಳುಹಿಸಿದನು.


ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ; ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ ಎಂದು ಪ್ರಾರ್ಥನೆ ಮಾಡಿದನು.


ಇಸ್ರಾಯೇಲ್‍ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದದ್ದನ್ನು ಆತನ ಹಸ್ತವು ಈಗ ನೆರವೇರಿಸಿಯದೆ.


ಜನರು ಪ್ರವೇಶಿಸುವಾಗ ಪ್ರಭುವು ಅವರ ಮಧ್ಯದಲ್ಲಿ ಪ್ರವೇಶಿಸಲಿ; ಅವರು ಹೊರಡುವಾಗ ಅವನೂ ಹೊರಡಲಿ.


ಹಿಜ್ಕೀಯನೂ ಪ್ರಭುಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು