2 ಪೂರ್ವಕಾಲ ವೃತ್ತಾಂತ 6:36 - ಕನ್ನಡ ಸತ್ಯವೇದವು J.V. (BSI)36 ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು; ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಜನರು ನಿನಗೆ ವಿರುದ್ಧವಾಗಿ ಪಾಪಮಾಡಬಹುದು; ಪಾಪಮಾಡದೆ ಇರುವವನು ಯಾವನೂ ಇಲ್ಲ. ಆಗ ನೀನು ಅವರ ಮೇಲೆ ಉರಿಗೊಂಡು ಅವರನ್ನು ಶಿಕ್ಷಿಸಲು ನೀನು ವೈರಿಗಳನ್ನು ಅವರ ಮೇಲೆ ಕಳುಹಿಸಿ ಅವರನ್ನು ಸೆರೆಹಿಡಿದು ದೂರದೇಶಕ್ಕೆ ಒಯ್ಯಲ್ಪಡುವಂತೆ ಮಾಡಿದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ, ಅಧ್ಯಾಯವನ್ನು ನೋಡಿ |