Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:7 - ಕನ್ನಡ ಸತ್ಯವೇದವು J.V. (BSI)

7 ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನದಾಗಿ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ ಆತನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಕಾರಣ ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನನ್ನ ತಂದೆ ದಾವೀದನು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಇಸ್ರೇಲರ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಆದಕಾರಣ ನನ್ನ ತಂದೆ ದಾವೀದನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:7
7 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ಯೆಹೋವನ ನಿಬಂಧನ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ಯೆಹೋವನ ಅನುಗ್ರಹದಿಂದ ತಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ಸುತ್ತಲೂ ಯುದ್ಧಗಳನ್ನು ನಡಿಸಬೇಕಾಗಿದ್ದದರಿಂದ ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೆ.


ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು.


ನನ್ನ ತಂದೆಯಾದ ದಾವೀದನು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದಾಗ


ನೀನು ನನ್ನ ಹೆಸರಿನದಾಗಿ ಒಂದು ಮನೆಯನ್ನು ಕಟ್ಟುವದಕ್ಕೆ ಮನಸ್ಸುಮಾಡಿದ್ದು ಒಳ್ಳೇದೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು