Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:8 - ಕನ್ನಡ ಸತ್ಯವೇದವು J.V. (BSI)

8 ನೀನು ನನ್ನ ಹೆಸರಿನದಾಗಿ ಒಂದು ಮನೆಯನ್ನು ಕಟ್ಟುವದಕ್ಕೆ ಮನಸ್ಸುಮಾಡಿದ್ದು ಒಳ್ಳೇದೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ದೇವರು ನನ್ನ ತಂದೆಗೆ, ‘ದಾವೀದನೇ, ನೀನು ನನಗಾಗಿ ಒಂದು ಆಲಯವನ್ನು ಕಟ್ಟಲು ಮನಸ್ಸು ಮಾಡಿರುವದು ಒಳ್ಳೆಯದೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಆತನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:8
5 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಈಕೆಯು ತನ್ನ ಕೈಲಾಗುವಷ್ಟು ಮಾಡಿದ್ದಾಳೆ; ಈಕೆಯು ಮುಂದಾಗಿ ನನ್ನ ಉತ್ತರಕ್ರಿಯೆಗೋಸ್ಕರ ನನ್ನ ದೇಹಕ್ಕೆ ಈ ತೈಲವನ್ನು ಹಚ್ಚಿದ್ದಾಳೆ.


ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನದಾಗಿ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ ಆತನು ಅವನಿಗೆ -


ಆದರೂ ನೀನು ಅದನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನು ಅದನ್ನು ನನ್ನ ಹೆಸರಿನದಾಗಿ ಕಟ್ಟಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು