2 ಪೂರ್ವಕಾಲ ವೃತ್ತಾಂತ 7:4 - ಕನ್ನಡ ಸತ್ಯವೇದವು J.V. (BSI)4 ಅರಸನೂ ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅರಸನೂ ಜನರೆಲ್ಲರೂ ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿದಾನಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅನಂತರ ಅರಸನಾದ ಸೊಲೊಮೋನನೂ ಇಸ್ರೇಲಿನ ಎಲ್ಲಾ ಜನರೂ ಯೆಹೋವನ ಮುಂದೆ ಯಜ್ಞವನ್ನು ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಅರಸನೂ, ಸಮಸ್ತ ಜನರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿ |