Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:1 - ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನು ಇಪ್ಪತ್ತು ವರುಷಗಳಲ್ಲಿ ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವಾಲಯವನ್ನೂ ತನ್ನ ಅರಮನೆಯನ್ನೂ ಕಟ್ಟಲು ಸೊಲೊಮೋನನಿಗೆ ಇಪ್ಪತ್ತು ವರ್ಷಗಳು ಬೇಕಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:1
5 ತಿಳಿವುಗಳ ಹೋಲಿಕೆ  

ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು


ಮತ್ತು ಹೂರಾಮನಿಂದ ತನಗೆ ದೊರಕಿದ ಪಟ್ಟಣಗಳನ್ನು ಭದ್ರಪಡಿಸಿ ಅವುಗಳಲ್ಲಿ ಇಸ್ರಾಯೇಲ್ಯರನ್ನು ಇರಿಸಿದನು.


ಹನ್ನೊಂದನೆಯ ವರುಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವದಕ್ಕೆ ಏಳು ವರುಷ ಹಿಡಿಯಿತು.


ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಸಿದನಂತರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು