2 ಪೂರ್ವಕಾಲ ವೃತ್ತಾಂತ 8:10 - ಕನ್ನಡ ಸತ್ಯವೇದವು J.V. (BSI)10 ಈ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸನಾದ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈ ಇನ್ನೂರೈವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಂಥ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇನ್ನು ಕೆಲವರು ಮುಖ್ಯಾಧಿಕಾರಿಗಳಿಗೆ ಅಧಿಪತಿಗಳಾಗಿದ್ದರು. ಜನಸೇವೆಗಾಗಿ ಈ ರೀತಿಯ 250 ಅಧಿಪತಿಗಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇವರು ಅರಸನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನರಾಗಿದ್ದರು, ಇವರು ಇನ್ನೂರೈವತ್ತು ಮಂದಿ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿ |