2 ಪೂರ್ವಕಾಲ ವೃತ್ತಾಂತ 8:17 - ಕನ್ನಡ ಸತ್ಯವೇದವು J.V. (BSI)17 ಆಮೇಲೆ ಸೊಲೊಮೋನನು ಎದೋಮ್ ದೇಶದ ಸಮುದ್ರತೀರದಲ್ಲಿರುವ ಎಚ್ಯೋನ್ಗೆಬೆರ್, ಏಲೋತ್ ಎಂಬ ಊರುಗಳಿಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಮೇಲೆ, ಸೊಲೊಮೋನನು ಎದೋಮ್ ದೇಶದ ಸಮುದ್ರತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಬಳಿಕ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರದ ತೀರದಲ್ಲಿದ್ದ ಎಚ್ಯೋನ್ಗೆಬೆರ್ ಮತ್ತು ಏಲೋತ್ ಎಂಬ ಪಟ್ಟಣಗಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರತೀರದ ಬಳಿಯಲ್ಲಿರುವ ಎಚ್ಯೋನ್ ಗೆಬೆರ್, ಏಲೋತ್ ಎಂಬ ಊರುಗಳಿಗೆ ಹೊರಟುಹೋದನು. ಅಧ್ಯಾಯವನ್ನು ನೋಡಿ |