Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:4 - ಕನ್ನಡ ಸತ್ಯವೇದವು J.V. (BSI)

4 ಅರಣ್ಯದಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮರುಭೂಮಿಯಲ್ಲಿದ್ದ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಸುಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅರಣ್ಯದಲ್ಲಿದ್ದ ತದ್ಮೋರ್ ಎಂಬ ಪಟ್ಟಣವನ್ನು ಸೊಲೊಮೋನನು ಕಟ್ಟಿದನು. ಆಮೇಲೆ ಹಮಾತಿನ ಎಲ್ಲಾ ಪಟ್ಟಣಗಳನ್ನು ಉಗ್ರಾಣ ಪಟ್ಟಣಗಳನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ, ಹಮಾತಿನಲ್ಲಿರುವ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:4
6 ತಿಳಿವುಗಳ ಹೋಲಿಕೆ  

ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೊರಟು ಅದನ್ನು ಸ್ವಾಧೀನಮಾಡಿಕೊಂಡು


ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಊರುಗಳನ್ನು ಪೌಳಿಗೋಡೆ ಕದ ಅಗುಳಿ ಇವುಗಳನ್ನು ಏರ್ಪಡಿಸಿ ಕೋಟೆಗಳನ್ನಾಗಿ ಮಾಡಿದನು.


ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದದೇಶದಲ್ಲಿ ಕೋಟೆಗಳನ್ನೂ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು