2 ಪೂರ್ವಕಾಲ ವೃತ್ತಾಂತ 8:8 - ಕನ್ನಡ ಸತ್ಯವೇದವು J.V. (BSI)8 ಅವರು ಇಂದಿನವರೆಗೂ ಬಿಟ್ಟೀ ಕೆಲಸದವರಾಗಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ಇಂದಿನವರೆಗೂ ಬಿಟ್ಟೀಕೆಲಸದವರಾಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿ |