Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:9 - ಕನ್ನಡ ಸತ್ಯವೇದವು J.V. (BSI)

9 ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಾಯೇಲ್ಯರನ್ನು ಬಿಟ್ಟಿಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ ಅಧಿಪತಿಗಳನ್ನಾಗಿಯೂ ಸರದಾರರನ್ನಾಗಿಯೂ ರಥಾಶ್ವಬಲಗಳ ನಾಯಕರನ್ನಾಗಿಯೂ ನೇವಿುಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೊಲೊಮೋನನು ಇಸ್ರೇಲರಲ್ಲಿ ಯಾರನ್ನೂ ಗುಲಾಮರನ್ನಾಗಿ ಮಾಡಲಿಲ್ಲ. ಇಸ್ರೇಲರು ಸೊಲೊಮೋನನ ಯುದ್ಧವೀರರಾಗಿದ್ದರು. ಅವರು ಸೊಲೊಮೋನನ ಸೈನಕ್ಕೂ ರಥಾಶ್ವಗಳಿಗೂ ಸಾರಧಿಗಳಿಗೂ ಮಹಾದಂಡನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಆದರೆ ಅವರು ಯುದ್ಧಭಟರಾಗಿಯೂ, ಅಧಿಪತಿಗಳಲ್ಲಿ ಪ್ರಧಾನರಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:9
7 ತಿಳಿವುಗಳ ಹೋಲಿಕೆ  

ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಧರ್ಮಪತ್ನಿಯ ಮಕ್ಕಳೇ ಎಂದು ತಿಳುಕೊಳ್ಳಿರಿ.


ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.


ಅವರು ಇಂದಿನವರೆಗೂ ಬಿಟ್ಟೀ ಕೆಲಸದವರಾಗಿರುತ್ತಾರೆ.


ಈ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸನಾದ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು