2 ಪೂರ್ವಕಾಲ ವೃತ್ತಾಂತ 9:14 - ಕನ್ನಡ ಸತ್ಯವೇದವು J.V. (BSI)14 ಪ್ರತಿವರುಷ ಆರುನೂರರುವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪ್ರತಿವರ್ಷ ಸುಮಾರು 23,000 ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇತರ ದೇಶಗಳ ವ್ಯಾಪಾರಸ್ಥರು, ಅರೇಬಿಯದ ಎಲ್ಲಾ ರಾಜರುಗಳು ಮತ್ತು ದೇಶಾಧಿಪತಿಗಳು ಸೊಲೊಮೋನನಿಗೆ ಬೆಳ್ಳಿಬಂಗಾರಗಳನ್ನು ತಂದುಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ಸೊಲೊಮೋನನಿಗೆ ವರ್ತಕರೂ ವ್ಯಾಪಾರಸ್ಥರೂ ಅರೇಬಿಯದ ಅರಸರೂ ದೇಶದ ಅಧಿಪತಿಗಳೂ ಸಹ ಬೆಳ್ಳಿಬಂಗಾರವನ್ನು ತರುತ್ತಿದ್ದರು. ಅಧ್ಯಾಯವನ್ನು ನೋಡಿ |