Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:22 - ಕನ್ನಡ ಸತ್ಯವೇದವು J.V. (BSI)

22 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ವಿುಗಿಲಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ಪ್ರಕಾರ ಅರಸ ಸೊಲೊಮೋನನು ಐಶ್ವರ್ಯದಲ್ಲೂ ಜ್ಞಾನದಲ್ಲೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ರಾಜನಾದ ಸೊಲೊಮೋನನು ಭೂಲೋಕದ ಎಲ್ಲಾ ರಾಜರುಗಳಿಗಿಂತ ಜ್ಞಾನದಲ್ಲಿಯೂ ಐಶ್ವರ್ಯದಲ್ಲಿಯೂ ಹೆಚ್ಚು ಪ್ರಸಿದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:22
10 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.


ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನೂ ಭೂರಾಜರಲ್ಲಿ ಉನ್ನತನನ್ನೂ ಮಾಡಿಕೊಳ್ಳುವೆನು.


ದಕ್ಷಿಣದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.


ಭೂರಾಜರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನ ವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇವಿುಸುವ ಸ್ಥಳಕ್ಕೆ ಕಳುಹಿಸಿ ಅಲ್ಲಿ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬದೇ ನನ್ನ ಅಪೇಕ್ಷೆಯಾಗಿದೆ ಎಂದು ಹೇಳಿ ಕಳುಹಿಸಿದನು.


ಸೊಲೊಮೋನನಾದರೋ ಪ್ರತಿವರುಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು