Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:31 - ಕನ್ನಡ ಸತ್ಯವೇದವು J.V. (BSI)

31 ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ರೆಹಬ್ಬಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ಬಳಿಕ ಸೊಲೊಮೋನನು ತನ್ನ ಪೂರ್ವಿಕರೊಂದಿಗೆ ಸೇರಿದನು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಸೊಲೊಮೋನನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:31
5 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಪಿತೃಗಳ ಬಳಿಗೆ ಸೇರಿದನು; ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ರೆಹಬ್ಬಾಮನು ಶೆಕೆವಿುಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲ್ಯರೂ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಕೂಡಿಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು