2 ಪೇತ್ರನು 1:6 - ಕನ್ನಡ ಸತ್ಯವೇದವು J.V. (BSI)6 ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ದೇವರ ಸೇವೆಯನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತುಮ್ಚ್ಯಾ ಶಾನ್ಪಾನಾಕ್ ಸ್ವತಾಚಿ ಸಂಬಾಳ್ನಿ ಮಿಳ್ವುನ್ ಘೆವಾ; ಅನಿ ಸ್ವತಾಚ್ಯಾ ಸಂಬಾಳ್ನಿಕ್ ತುಮ್ಚೆ ಸೊಸುನ್ ಘೆವ್ನ್ ಜಾತಲೆ ಮಿಳ್ವಾ. ಸೊಸುನ್ ಘೆವ್ನ್ ಜಾತಲ್ಯಾಕ್ ದೆವಸ್ಪಾನ್ ಮಿಳ್ವಾ. ಅಧ್ಯಾಯವನ್ನು ನೋಡಿ |
ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.