2 ಪೇತ್ರನು 1:8 - ಕನ್ನಡ ಸತ್ಯವೇದವು J.V. (BSI)8 ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸಂಬಂಧವಾದ ಪರಿಜ್ಞಾನವನ್ನು ಹೊಂದುವ ವಿಷಯದಲ್ಲಿ ನಿಮ್ಮನ್ನು ಆಲಸ್ಯಗಾರರೂ ನಿಷ್ಫಲರೂ ಆಗದಂತೆ ಮಾಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ಗುಣಗಳು ನಿಮ್ಮಲ್ಲಿ ಬೆಳೆದು ಸಮೃದ್ಧವಾಗಿದ್ದರೆ, ನಮ್ಮ ಪ್ರಭು ಯೇಸುಕ್ರಿಸ್ತರನ್ನು ಅರಿತು ಬಾಳುವುದರಲ್ಲಿ ಇವು ನಿಮ್ಮನ್ನು ಚೈತನ್ಯಪೂರ್ಣರನ್ನಾಗಿಯೂ ಫಲಪ್ರದರನ್ನಾಗಿಯೂ ಮಾಡುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇವೆಲ್ಲವೂ ನಿಮ್ಮಲ್ಲಿದ್ದು ಬೆಳೆಯುತ್ತಿದ್ದರೆ, ನೀವು ಎಂದಿಗೂ ನಿರರ್ಥಕರಾಗದಂತೆ ಇವು ನಿಮಗೆ ಸಹಾಯ ಮಾಡುತ್ತವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಜ್ಞಾನದಲ್ಲಿ ಎಂದಿಗೂ ಅಯೋಗ್ಯರೆನಿಸಿಕೊಳ್ಳದಂತೆ ಇವು ನಿಮಗೆ ಸಹಾಯಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈ ಗುಣಗಳು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ, ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅರಿತುಕೊಳ್ಳುವುದರಲ್ಲಿ ನೀವು ನಿಷ್ಪ್ರಯೋಜಕರೂ ನಿಷ್ಫಲರೂ ಆಗದಂತೆ ಮಾಡುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಕಶ್ಯಾಕ್ ಮಟ್ಲ್ಯಾರ್, ಹಿ ಸಗ್ಳಿ ಗುನಾ ತುಮ್ಚ್ಯಾ ಭುತ್ತುರ್ ರ್‍ಹಾವ್ಕ್ ಪಾಜೆ, ಹಿ ಸಗ್ಳಿ ಭರ್ಪುರ್ ಮಾಪಾನ್ ತುಮ್ಚ್ಯಾ ಭುತ್ತುರ್ ರ್‍ಹಾಲ್ಯಾರ್ ತೆ ತುಮ್ಕಾ ಅಮ್ಚ್ಯಾ ಧನಿಯಾ ಜೆಜುಕ್ರಿಸ್ತಾಚ್ಯಾ ಶಾನ್ಪಾನಾತ್ ಕಾಯ್ಬಿ ಪಾಯ್ದ್ಯಾಕ್ ಪಡಿನಸಲ್ಲೆ ಅನಿ ಕಸ್ಲೊಬಿ ಪ್ರಭಾವ್ ಪಡಿನಸಲ್ಲೆ ಹೊವ್ನ್ ದಿಯ್ನಾತ್. ಅಧ್ಯಾಯವನ್ನು ನೋಡಿ |