2 ಪೇತ್ರನು 1:9 - ಕನ್ನಡ ಸತ್ಯವೇದವು J.V. (BSI)9 ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಇವು ಯಾವನಲ್ಲಿ ಇರುವುದಿಲ್ಲವೋ ಅವನು ಸ್ಪಷ್ಟವಾಗಿ ನೋಡಲಾರನು. ಅವನು ಕುರುಡನಾಗಿದ್ದಾನೆ; ತಾನು ಶುದ್ಧನಾದದ್ದನ್ನು ಮರೆತವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಈ ಗುಣಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಿನ ಪಾಪಗಳಿಂದ ಶುದ್ಧನಾದದ್ದನ್ನು ಮರೆತು ಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್, ಹಿ ಸಗ್ಳಿ ಗುನಾ ನಸಲ್ಲೊ ಅಂದ್ಳೊ ಅನಿ ಕುಡ್ಡೊ ಸಾರ್ಕೊ ಹಾಯ್, ತೆನಿ ತೆಂಚ್ಯಾ ಪಾಟ್ಲ್ಯಾ ಪಾಪಾನಿತ್ನಾ ತೆಂಕಾ ಪವಿತ್ರ್ ಕರುನ್ ಹೊಲಾ ಮನ್ತಲೆ ಇಸರ್ತಾತ್. ಅಧ್ಯಾಯವನ್ನು ನೋಡಿ |