2 ಪೇತ್ರನು 2:7 - ಕನ್ನಡ ಸತ್ಯವೇದವು J.V. (BSI)7 ಆದರೆ ಆ ಅಧರ್ಮಿಗಳ ನಾಚಿಕೆಗೆಟ್ಟ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ದೇವರು ಆ ಪಟ್ಟಣಗಳಿಂದ ಲೋಟನನ್ನು ರಕ್ಷಿಸಿದನು. ಲೋಟನು ನೀತಿವಂತನಾಗಿದ್ದನು. ದುಷ್ಟ ಜನರ ಕೆಟ್ಟ ನಡತೆಯಿಂದ ಅವನು ದುಃಖಗೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆನಿ ಲೊಟ್ ಮನ್ತಲ್ಯಾ ನಿತಿವಂತ್ ಮಾನ್ಸಾಕ್ ಹುರ್ವುಲ್ಯಾನ್ ಕಶ್ಯಾಕ್ ಮಟ್ಲ್ಯಾರ್, ತೆಕಾ ಹ್ಯಾ ಅನಿ ಬುರ್ಶಾ ಲೊಕಾನಿ ಕರ್ತಲೆ ಬಗುನ್ ಮನಾಕ್ ತೆಕಾ ಲೈ ಬೆಜಾರ್ ಹೊಯ್. ಅಧ್ಯಾಯವನ್ನು ನೋಡಿ |