2 ಯೋಹಾನನು 1:3 - ಕನ್ನಡ ಸತ್ಯವೇದವು J.V. (BSI)3 ತಂದೆಯಾದ ದೇವರಿಂದಲೂ ಆ ತಂದೆಯ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮೊಂದಿಗಿರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ತಂದೆಯಾದ ದೇವರಿಂದಲೂ ಆತನ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆ, ಕರುಣೆ ಮತ್ತು ಶಾಂತಿ ನಮ್ಮೊಂದಿಗಿರುತ್ತವೆ. ನಾವು ಈ ಆಶೀರ್ವಾದಗಳನ್ನು ಸತ್ಯದ ಮತ್ತು ಪ್ರೀತಿಯ ಮೂಲಕ ಪಡೆಯುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ತಂದೆಯಾದ ದೇವರಿಂದಲೂ ಆ ತಂದೆಯ ಪುತ್ರ ಆಗಿರುವ ಕರ್ತ ಕ್ರಿಸ್ತ ಯೇಸುವಿನಿಂದಲೂ ಕೃಪೆಯು, ಕರುಣೆಯು ಮತ್ತು ಶಾಂತಿಯು ಸತ್ಯಪೂರ್ವಕವಾಗಿ ಪ್ರೀತಿಪೂರ್ವಕವಾಗಿ ನಿಮ್ಮೊಂದಿಗಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ದೆವ್ ಬಾಬಾ ಅನಿ ತೆಚ್ಯಾ ಲೆಕಾ ಜೆಜು ಕ್ರಿಸ್ತಾನ್ ಅಮ್ಕಾ ದಿತಲಿ ಕುರ್ಪಾ, ದಯಾ, ಅನಿ ಶಾಂತಿ ಖರ್ಯಾನ್ ಅನಿ ಪ್ರೆಮಾನ್ ಕನ್ನಾಬಿ ಅಮ್ಚ್ಯಾಚ್ ವಾಂಗ್ಡಾ ರಾಂವ್ದಿತ್. ಅಧ್ಯಾಯವನ್ನು ನೋಡಿ |