2 ಸಮುಯೇಲ 1:1 - ಕನ್ನಡ ಸತ್ಯವೇದವು J.V. (BSI)1 ಸೌಲನು ಸತ್ತನಂತರ ಸಂಭವಿಸಿದ್ದು. ದಾವೀದನು ಅಮಾಲೇಕ್ಯರನ್ನು ಹೊಡೆದು ಬಂದು ಚಿಕ್ಲಗಿನಲ್ಲಿ ಎರಡು ದಿವಸ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೌಲನು ಸತ್ತನಂತರ, ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗ್ ಪಟ್ಟಣದಲ್ಲಿ ಎರಡು ದಿನ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೌಲನು ಸತ್ತನಂತರ ಸಂಭವಿಸಿದ ಘಟನೆಗಳು: ದಾವೀದನು ಅಮಾಲೇಕ್ಯರನ್ನು ಸದೆಬಡಿದು ಬಂದು ಚಿಕ್ಲಗಿನಲ್ಲಿ ಎರಡು ದಿವಸ ತಂಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನು ಅಮಾಲೇಕ್ಯರನ್ನು ಸೋಲಿಸಿದ ಬಳಿಕ, ಚಿಕ್ಲಗಿಗೆ ಹಿಂದಿರುಗಿಬಂದು, ಅಲ್ಲಿ ಎರಡು ದಿವಸ ಇದ್ದನು. ಸೌಲನ ಮರಣಾನಂತರ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸೌಲನ ಮರಣದ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ, ಚಿಕ್ಲಗಿಗೆ ತಿರುಗಿಬಂದು, ಎರಡು ದಿವಸ ಅಲ್ಲಿ ಇದ್ದ ತರುವಾಯ, ಅಧ್ಯಾಯವನ್ನು ನೋಡಿ |