2 ಸಮುಯೇಲ 1:12 - ಕನ್ನಡ ಸತ್ಯವೇದವು J.V. (BSI)12 ದಾವೀದನೂ ಅವನ ಜನರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿ ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದಾವೀದನೂ ಅವನ ಜನರೂ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿದರು. ಸಾಯಂಕಾಲದವರೆಗೆ ಉಪವಾಸಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ಬಹಳ ದುಃಖದಿಂದ ಅತ್ತರು. ಅವರು ಸಂಜೆಯ ತನಕ ಏನನ್ನೂ ತಿನ್ನಲಿಲ್ಲ. ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಜನರೂ ಸತ್ತದ್ದಕ್ಕಾಗಿ ಮತ್ತು ಇಸ್ರೇಲಿಗಾಗಿ ದಾವೀದನು ಮತ್ತು ಅವನ ಜನರು ಅತ್ತರು. ಸೌಲನನ್ನೂ ಅವನ ಮಗನಾದ ಯೋನಾತಾನನನ್ನೂ ಮತ್ತು ಅನೇಕ ಮಂದಿ ಇಸ್ರೇಲರನ್ನೂ ಖಡ್ಗಗಳಿಂದ ಇರಿದು ಕೊಂದದ್ದಕ್ಕಾಗಿ ಅವರು ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸೌಲನೂ, ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಯೆಹೋವ ದೇವರ ಜನರೂ ಖಡ್ಗದಿಂದ ಬಿದ್ದ ಕಾರಣ, ಅವರಿಗೋಸ್ಕರ ಗೋಳಾಡಿ ಅತ್ತು, ಅಸ್ತಮಾನದವರೆಗೂ ಉಪವಾಸವಾಗಿದ್ದರು. ಅಧ್ಯಾಯವನ್ನು ನೋಡಿ |