2 ಸಮುಯೇಲ 1:16 - ಕನ್ನಡ ಸತ್ಯವೇದವು J.V. (BSI)16 ದಾವೀದನು - ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ; ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು. ಅಧ್ಯಾಯವನ್ನು ನೋಡಿ |