2 ಸಮುಯೇಲ 1:19 - ಕನ್ನಡ ಸತ್ಯವೇದವು J.V. (BSI)19 ಇಸ್ರಾಯೇಲ್ಯರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣುಪಾಲಾಗಿ ಹೋಯಿತು. ಅಯ್ಯೋ, ಪರಾಕ್ರಮಶಾಲಿಗಳೇ, ಹೇಗೆ ಹತರಾದಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮಣ್ಣುಪಾಲಾಗಿದೆ, ಓ ಇಸ್ರಯೇಲರೇ, ನಿಮ್ಮ ವೈಭವ ಆ ಗುಡ್ಡಗಳ ಮೇಲೆ ನೀವು ಮಡಿದದ್ದು ಹೇಗೆ, ಓ ಯುದ್ಧವೀರರೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಇಸ್ರೇಲೇ, ನಿನ್ನ ಸೌಂದರ್ಯವೆಲ್ಲ ಉನ್ನತಸ್ಥಳಗಳಲ್ಲಿ ನಾಶವಾಯಿತು. ಬಲಶಾಲಿಗಳಾದ ಜನರೆಲ್ಲ ಬಿದ್ದು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಇಸ್ರಾಯೇಲೇ, ನಿನ್ನ ಮಹಿಮೆಯು ನಿನ್ನ ಬೆಟ್ಟಗಳ ಮೇಲೆ ಕೊಲೆಯಾಗಿ ಬಿದ್ದಿದೆ. ಪರಾಕ್ರಮಶಾಲಿಗಳು ಹೇಗೆ ಬಿದ್ದರು! ಅಧ್ಯಾಯವನ್ನು ನೋಡಿ |