2 ಸಮುಯೇಲ 1:2 - ಕನ್ನಡ ಸತ್ಯವೇದವು J.V. (BSI)2 ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೂರನೆಯ ದಿನ ಒಬ್ಬ ಯುವ ಸೈನಿಕನು ಚಿಕ್ಲಗಿಗೆ ಬಂದನು. ಈ ಮನುಷ್ಯನು ಸೌಲನಿದ್ದ ಪಾಳೆಯದಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು. ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿಸಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿ |