Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:1 - ಕನ್ನಡ ಸತ್ಯವೇದವು J.V. (BSI)

1 ಇದಾದನಂತರ ಅಮ್ಮೋನಿಯರ ಅರಸನು ಸತ್ತನು. ಅವನಿಗೆ ಬದಲಾಗಿ ಅವನ ಮಗನಾದ ಹಾನೂನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದನಂತರ ಅಮ್ಮೋನಿಯರ ಅರಸನು ಸತ್ತನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ, ಅಮ್ಮೋನಿಯರ ರಾಜನಾದ ನಾಹಾಷನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ, ಅಮ್ಮೋನಿಯರ ಅರಸನು ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:1
6 ತಿಳಿವುಗಳ ಹೋಲಿಕೆ  

ದಾವೀದನು ಮಹನಯಿವಿುಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ


ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂಬದು ನಿನಗೆ ಗೊತ್ತಿದೆಯೋ ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು