Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:10 - ಕನ್ನಡ ಸತ್ಯವೇದವು J.V. (BSI)

10 ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ಯೋವಾಬನು ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು ಅಮ್ಮೋನಿಯರ ವಿರುದ್ಧ ಹೋರಾಡಲು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:10
6 ತಿಳಿವುಗಳ ಹೋಲಿಕೆ  

ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.


ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು;


ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.


ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ - ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.


ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದನು.


ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು