Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:11 - ಕನ್ನಡ ಸತ್ಯವೇದವು J.V. (BSI)

11 ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋವಾಬನು ಅಬೀಷೈಗೆ, “ಅರಾಮ್ಯರು ನನಗಿಂತ ಬಲಶಾಲಿಗಳೆಂದು ಕಂಡುಬಂದರೆ ನೀನು ನನಗೆ ಸಹಾಯಮಾಡು. ಅಮ್ಮೋನಿಯರು ನಿನಗೆ ಬಲಶಾಲಿಗಳೆಂದು ಕಂಡು ಬಂದರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:11
8 ತಿಳಿವುಗಳ ಹೋಲಿಕೆ  

ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.


ದೃಢವಾದ ನಂಬಿಕೆಯುಳ್ಳ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ ದೃಢವಿಲ್ಲದವರ ಅನುಮಾನಗಳನ್ನು ಸಹಿಸಿಕೊಳ್ಳಬೇಕು.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಬರುವದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.


ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು ಅವನಿಗೆ -


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ; ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು