Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:7 - ಕನ್ನಡ ಸತ್ಯವೇದವು J.V. (BSI)

7 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಸುದ್ದಿ ದಾವೀದನಿಗೆ ಮುಟ್ಟಿತು.ಅವನು ಯೋವಾಬನನ್ನೂ ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇದು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಯೋವಾಬನನ್ನು ಎಲ್ಲಾ ಶೂರ ಸೈನಿಕರೊಂದಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:7
4 ತಿಳಿವುಗಳ ಹೋಲಿಕೆ  

ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರು ತಿಳಿದು ಹಣಕೊಟ್ಟು ಬೇತ್‍ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ತರಿಸಿದರು.


ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಚೋಬಾ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳುಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು