Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:14 - ಕನ್ನಡ ಸತ್ಯವೇದವು J.V. (BSI)

14 ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟುಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮಾರನೆಯ ದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದನು. ದಾವೀದನು ಆ ಪತ್ರವನ್ನು ಊರೀಯನ ಕೈಯಿಂದ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು, ಊರೀಯನ ಕೈಯಲ್ಲಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:14
8 ತಿಳಿವುಗಳ ಹೋಲಿಕೆ  

ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು.


ಮೋಸಗಾರನೇ, ನಿನ್ನ ನಾಲಿಗೆಯು ಹದವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು