2 ಸಮುಯೇಲ 11:22 - ಕನ್ನಡ ಸತ್ಯವೇದವು J.V. (BSI)22 ಆಜ್ಞಾಪಿಸಿ ಅವನನ್ನು ಕಳುಹಿಸಿದನು. ಆ ದೂತನು ಹೋಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22-23 ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆಯೇ ದಾವೀದನಿಗೆ ಹೀಗೆ ತಿಳಿಸಿದನು : “ಆ ಊರಿನವರು ಮಹಾಬಲದೊಡನೆ ಯುದ್ಧಮಾಡುವುದಕ್ಕೆ ಬೈಲಿಗೆ ಬಂದರು. ನಾವು ಅವರನ್ನು ಊರುಬಾಗಿಲಿನವರೆಗೂ ಹಿಂದಟ್ಟಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೋವಾಬನು ತಿಳಿಸಲು ಹೇಳಿದ್ದನ್ನೆಲ್ಲವನ್ನೂ ಸಂದೇಶಕನು ದಾವೀದನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ತನ್ನೊಂದಿಗೆ ಕಳುಹಿಸಿದ ವರ್ತಮಾನಗಳನ್ನೆಲ್ಲಾ ತಿಳಿಸಿದನು. ಅಧ್ಯಾಯವನ್ನು ನೋಡಿ |