2 ಸಮುಯೇಲ 11:24 - ಕನ್ನಡ ಸತ್ಯವೇದವು J.V. (BSI)24 ಆಗ ಬಿಲ್ಲುಗಾರರು ಗೋಡೆಯ ಮೇಲಣಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮಡಿದನು ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿಮ್ಮ ಸೇವಕರ ಮೇಲೆ ಬಾಣಗಳನ್ನು ಎಸೆದುದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮಡಿದನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಗರದ ಗೋಡೆಯ ಮೇಲಿದ್ದ ಜನರು ನಿಮ್ಮ ಸೈನಿಕರ ಮೇಲೆ ಬಾಣಗಳನ್ನು ಎಸೆದರು. ನಿಮ್ಮ ಸೈನಿಕರಲ್ಲಿ ಕೆಲವರನ್ನು ಕೊಂದರು. ಹಿತ್ತಿಯನಾದ ನಿನ್ನ ಸೈನಿಕ ಊರೀಯನೂ ಸಹ ಸತ್ತುಹೋದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು. ಅಧ್ಯಾಯವನ್ನು ನೋಡಿ |