2 ಸಮುಯೇಲ 11:26 - ಕನ್ನಡ ಸತ್ಯವೇದವು J.V. (BSI)26 ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿ ಕೇಳಿ ಗಂಡನಿಗಾಗಿ ಅತ್ತು ಗೋಳಾಡಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ತನ್ನ ಗಂಡನಾದ ಊರೀಯನು ಸತ್ತನೆಂಬ ಸುದ್ದಿಯು ಬತ್ಷೆಬೆಳಿಗೆ ತಿಳಿಯಿತು. ಆಗ ಅವಳು ತನ್ನ ಗಂಡನಿಗಾಗಿ ಗೋಳಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ, ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು. ಅಧ್ಯಾಯವನ್ನು ನೋಡಿ |