Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:12 - ಕನ್ನಡ ಸತ್ಯವೇದವು J.V. (BSI)

12 ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಪ್ರಕಟವಾಗಿ ನೆರವೇರುವದು ಎಂಬದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀನು ಅದನ್ನು ಗುಪ್ತವಾಗಿ ಮಾಡಿದೆ. ನಾನು ಹೇಳುವ ಮಾತಾದರೋ ಇಸ್ರಯೇಲರೆಲ್ಲರ ಮುಂದೆ ಬಹಿರಂಗವಾಗಿ ನೆರವೇರುವುದು,’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಬತ್ಷೆಬೆಳೊಂದಿಗೆ ಗುಟ್ಟಾಗಿ ಮಲಗಿದೆ. ಆದರೆ ನಾನು ಹೇಳುತ್ತಿರುವ ಮಾತೆಲ್ಲಾ ಇಸ್ರೇಲ್ ಜನರ ಕಣ್ಣೆದುರಿನಲ್ಲಿ ನಡೆಯುವುದು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ನೀನು ಮರೆಯಲ್ಲಿ ಅದನ್ನು ಮಾಡಿದೆ. ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲರೆಲ್ಲರ ಮುಂದೆಯೂ, ಹಗಲು ಹೊತ್ತಿನಲ್ಲಿಯೂ ಮಾಡುವೆನು,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:12
7 ತಿಳಿವುಗಳ ಹೋಲಿಕೆ  

ಆಗ ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗವಿುಸಲಿ!


ಅಧರ್ಮಿಗಳು ಅಡಗಿಕೊಳ್ಳುವದಕ್ಕೆ ಅನುಕೂಲವಾದ ಯಾವ ಕತ್ತಲೂ ಯಾವ ಗಾಢಾಂಧಕಾರವೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು